ಮಾಜೀ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ರೇಪಿಸ್ಟ್‌ ಎಂದ ಸಾಧ್ವಿ ಪ್ರಾಚಿ


Team Udayavani, Dec 9, 2019, 1:00 AM IST

Sadhwi-Prachi-01-730

ಹೊಸದಿಲ್ಲಿ: ‘ಭಾರತವು ಜಗತ್ತಿನ ಅತ್ಯಾಚಾರದ ರಾಜಧಾನಿಯಾಗಿ ಬದಲಾಗುತ್ತಿದೆ’ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ವಿಶ್ವ ಹಿಂದೂ ಪರಿಷತ್‌ ನಾಯಕಿ ಸಾಧ್ವಿ ಪ್ರಾಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರವಿವಾರ ರಾಹುಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಾಚಿ, ‘ಭಾರತವನ್ನು ರೇಪ್‌ ಕ್ಯಾಪಿಟಲ್‌ ಎಂದು ಕರೆದ ರಾಹುಲ್‌ಗೆ ನಾಚಿಕೆಯಾಗಬೇಕು. ನಿಜ ಹೇಳಬೇಕೆಂದರೆ, ನೆಹರೂ ಅವರೇ ಅತಿದೊಡ್ಡ ಅತ್ಯಾಚಾರಿ. ನೆಹರೂ ಕುಟುಂಬವನ್ನು ತನಿಖೆಗೆ ಒಳಪಡಿಸಬೇಕು. ಈ ಕುರಿತು ನಾನು ಹೆಚ್ಚಿನದೇನೂ ಹೇಳುವುದಿಲ್ಲ. ರಾಹುಲ್‌ ಈ ಕೂಡಲೇ ಕ್ಷಮೆ ಯಾಚಿಸಬೇಕು’ ಎಂದಿದ್ದಾರೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.