ಪಾಕ್ಗೆ ರಹಸ್ಯ ಮಾಹಿತಿ ಹಂಚಿಕೆ; ಪಂಜಾಬ್ನಲ್ಲಿ ಯೋಧನ ಬಂಧನ
Team Udayavani, Nov 4, 2018, 6:03 PM IST
ಅಮೃತಸರ: ಪಾಕಿಸ್ಥಾನದ ಐಎಸ್ಐನೊಂದಿಗೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದಲ್ಲಿ ಭಾನುವಾರ ಯೋಧನೊಬ್ಬನನ್ನು ಪಂಜಾಬ್ನಲ್ಲಿ ಬಂಧಿಸಲಾಗಿದೆ.
ಶೇಖ್ ರಿಯಾಜುದ್ದೀನ್ ಎಂಬ ಯೋಧನನ್ನು ಬಿಎಸ್ಎಫ್ ಗುಪ್ತಚರ ಇಲಾಖೆಯ ತಂಡ ಬಂಧಿಸಿದ್ದು ವಿಚಾರಣೆ ನಡೆಸುತ್ತಿದೆ.
ಕಳೆದ ಕೆಲ ದಿನಗಳಿಂದ ಯೋಧನ ಅನುಮಾನಾಸ್ಪದ ವರ್ತನೆ ಕಂಡು ಆತನ ಮೇಲೆ ಕಣ್ಣಿರಿಸಲಾಗಿತ್ತು.
2017 ರ ಎಪ್ರಿಲ್ ತಿಂಗಳಿನಿಂದ ರಿಯಾಜುದ್ದೀನ್ ಐಎಸ್ಐನೊಂದಿಗೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.