ಮಾಜಿ ಸಿಎಂ ದಿ| ಜಯಲಲಿತಾ ದತ್ತು ಪುತ್ರ ಸುಧಾಕರನ್ ಬಿಡುಗಡೆ
Team Udayavani, Oct 17, 2021, 5:37 AM IST
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ| ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಅವರು 4 ವರ್ಷ 8 ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸುಧಾಕರನ್ ಬಿಡುಗಡೆ ಆಗುತ್ತಿದ್ದಂತೆ ಚೆನ್ನೈನಿಂದ ಆಗಮಿಸಿದ ಅವರ ಬೆಂಬಲಿಗರು ಜೈಲಿನ ಮುಂಭಾಗದಲ್ಲಿ ಜೈಕಾರ ಹಾಕಿ ಸ್ವಾಗತಿಸಿದರು.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪೆ¤ ಶಶಿಕಲಾ ನಟರಾಜನ್ ಜತೆಯೇ ಸುಧಾಕರನ್ ಬಿಡುಗಡೆ ಆಗಬೇಕಿತ್ತು. ಆದರೆ ದಂಡ ಕಟ್ಟುವುದಕ್ಕೆ ಆಗದ ಹಿನ್ನೆಲೆ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸ ಅನುಭವಿಸಬೇಕಾಯಿತು. ಅಕ್ರಮ ಆಸ್ತಿ ಸಂಪಾದಿಸಿದ್ದ ಪ್ರಕರಣದಲ್ಲಿ 2017ರಲ್ಲಿ ಇವರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್ ಹೈಕಮಾಂಡ್ ತಾಕೀತು
Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.