ಜಯಾ ನಿಧನ: ದಿನಕರನ್ ಸೇರಿ ನಾಲ್ವರಿಗೆ ನೋಟಿಸ್
Team Udayavani, Dec 28, 2017, 6:50 AM IST
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಮರಣದ ಬಗ್ಗೆ ತನಿಖೆ ನಡೆಸುತ್ತಿರುವ ಏಕ ಸದಸ್ಯ ತನಿಖಾ ಆಯೋಗ ಮಂಗಳವಾರ ಎಐಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಮತ್ತು ಇತರ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಜಯಲಲಿತಾರನ್ನು ಆಸ್ಪತ್ರೆಗೆ ದಾಖಲಿಸಿದ್ದು ಮತ್ತು ಚಿಕಿತ್ಸೆ ಕುರಿತು ಮಾಹಿತಿ ನೀಡುವಂತೆ ನೋಟಿಸ್ನಲ್ಲಿ ಕೋರಲಾಗಿದೆ. ಬಂಧನದಲ್ಲಿರುವ ಎಐಡಿಎಂಕೆ ನಾಯಕಿ ವಿ.ಕೆ. ಶಶಿಕಲಾರ ಸೋದರ ಸೊಸೆ ಕೃಷ್ಣ ಪ್ರಿಯಾ ಮತ್ತು ಅಪೋಲೊ ಆಸ್ಪತ್ರೆ ಅಧ್ಯಕ್ಷ ಪ್ರತಾಪ್ ಸಿ. ರೆಡ್ಡಿ ಅವರಿಗೂ ನೋಟಿಸ್ ನೀಡಲಾಗಿದೆ. ಜಯಾ ಸೋದರಸೊಸೆ ದೀಪಾ ಹೇಳಿಕೆಯನ್ನು ಈ ಮೊದಲೇ ಆಯೋಗ ದಾಖಲಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.