PM ಆಗುವ ಎಲ್ಲಾ ಅರ್ಹತೆ ನಿತೀಶ್ ಕುಮಾರ್ ರಿಗೆ ಇದೆ, ಆದರೆ..: ಜೆಡಿಯು ನಾಯಕ ತ್ಯಾಗಿ
Team Udayavani, Aug 28, 2023, 3:03 PM IST
ಹೊಸದಿಲ್ಲಿ: ”ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಸಾಮರ್ಥ್ಯಗಳಿವೆ.ಆದರೆ ಜೆಡಿಯುಗೆ ಪ್ರಧಾನಿ ಹುದ್ದೆ ಮುಖ್ಯವಲ್ಲ” ಎಂದು ಜೆಡಿಯು ನಾಯಕ ಕೆ.ಸಿ. ತ್ಯಾಗಿ ಸೋಮವಾರ ಹೇಳಿಕೆ ನೀಡಿದ್ದಾರೆ.
ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟಿಎಂಸಿ ನಾಯಕಿ, ಪಶ್ಚಿಮ ಬಂಗಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್ ಸಿಪಿ ನಾಯಕ ಶರದ್ ಪವಾರ್ ಅವರಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ತ್ಯಾಗಿ ಹೇಳಿದರು.
”ಪ್ರಧಾನಮಂತ್ರಿ ಅಥವಾ ಇಂಡಿಯಾ ಮೈತ್ರಿಕೂಟದ ಸಂಚಾಲಕ ಹುದ್ದೆಯ ಮೇಲೆ ಜೆಡಿಯು ಕಣ್ಣಿಲ್ಲ. ನಮಗೆ ವಿರೋಧ ಪಕ್ಷಗಳ ಒಗ್ಗಟ್ಟು ಮತ್ತು 2024ರ ಚುನಾವಣೆ ಮುಖ್ಯ. ನಾವು ಪ್ರಧಾನಮಂತ್ರಿ ಹುದ್ದೆಗೆ ಅಥವಾ ಸಂಚಾಲಕ ಹುದ್ದೆಗೆ ಸ್ಪರ್ಧಿಗಳಲ್ಲ”ಎಂದು ಹೇಳಿದ್ದಾರೆ.
#WATCH | JD(U) leader KC Tyagi says, “…Nitish Ji, Rahul Gandhi, Mamata Banerjee and Sharad Pawar all have the capabilities to become PM. For us (JDU) PM post is not important but Nitish Kumar has all the capabilities needed for the PM/Convener post. For us opposition unity and… pic.twitter.com/mJc5SbiO3Q
— ANI (@ANI) August 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.