ಕೋವಿಡ್ 2ನೇ ಅಲೆ: ಜೆಇಇ ಮೇನ್ಸ್ ಪರೀಕ್ಷೆ ಮುಂದೂಡಿಕೆ
Team Udayavani, May 4, 2021, 7:10 PM IST
ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಮೇನಲ್ಲಿ ನಡೆಯಬೇಕಿದ್ದ ಜೆಇಇ (ಮೇನ್ಸ್) ಪರೀಕ್ಷೆಯನ್ನು ಮುಂದೂಡಲಾಗಿದೆ.
ಇಂದು ( ಮಂಗಳವಾರ) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಈ ಬಗ್ಗೆ ಪ್ರಕಟನೆ ಹೊರಡಿಸಿದ್ದು, ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳು ಮೇ 24 ರಿಂದ 28ರ ವರೆಗೆ ನಿಗದಿಯಾಗಿದ್ದವು. ಮೇ ತಿಂಗಳಲ್ಲಿ ನಡೆಯುವ ಜೆಇಇ ಮೇನ್ಸ್ಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸುವ ಕುರಿತು ಮುಂದಿನ ದಿನಗಳಲ್ಲಿ ಪ್ರಕಟಣೆ ಹೊರಡಿಸಲಾಗುವುದು ಎಂದೂ ಎನ್ಟಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.