ಗಮನಿಸಿ: ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ
Team Udayavani, Apr 18, 2021, 10:51 AM IST
ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಳ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಂಡಿದ್ದು, ಮುಂದೂಡಿಕೆ ಮಾಡಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಯಡಿಯೂರಪ್ಪ ಆರೋಗ್ಯ ಸ್ಥಿರ: ಆಸ್ಪತ್ರೆಯಲ್ಲಿ ಪುಸ್ತಕ ಓದುತ್ತಿದ್ದಾರೆ ಸಿಎಂ ಬಿಎಸ್ ವೈ
ಈ ಬಾರಿಯ ಜೆಇಇ ಮುಖ್ಯ ಪರೀಕ್ಷೆಯನ್ನು ಎಪ್ರಿಲ್ 27, 28 ಮತ್ತು 30ರಂದು ನಡೆಸಲು ನಿರ್ಧರಿಸಲಾಗಿತ್ತು. ಪರೀಕ್ಷೆಯ ಮುಂದಿನ ದಿನಾಂಕವನ್ನು ಪರೀಕ್ಷೆ 15 ದಿನಗಳ ಮುಂಚಿತವಾಗಿ ತಿಳಿಸಲಾಗುವುದು ಎಂದು ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ತಿಳಿಸಿದೆ.
? Announcement
Given the current #covid19 situation, I have advised @DG_NTA to postpone the JEE (Main) – 2021 April Session.I would like to reiterate that safety of our students & their academic career are @EduMinOfIndia‘s and my prime concerns right now. pic.twitter.com/Pe3qC2hy8T
— Dr. Ramesh Pokhriyal Nishank (@DrRPNishank) April 18, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.