ಜೈಷ್ ಉಗ್ರರ ಹಿಟ್ ಲಿಸ್ಟ್‌ನಲ್ಲಿ ಬಿಜೆಪಿ ಪ್ರಭಾವಿ ನಾಯಕರು!
Team Udayavani, Nov 22, 2017, 1:39 PM IST
ಹೊಸದಿಲ್ಲಿ : ಪಾಕ್ ಮೂಲದ ಉಗ್ರ ಸಂಘಟನೆ ಜೈಷ್- ಇ -ಮೊಹಮದ್ ಹಿಟ್ ಲಿಸ್ಟ್‌ನಲ್ಲಿ ಬಿಜೆಪಿ ನಾಯಕರು ಮತ್ತು ಕೆಲ ಕೇಂದ್ರ ಸಚಿವರು ಇರುವ ಬಗ್ಗೆ ವರದಿಯಾಗಿದೆ.
ಜೆಇಎಮ್ ಮುಖಂಡ ಮಸೂದ್ ಅಜರ್ ರಾಜಕಾರಣಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ವಿಶೇಷ ಉಗ್ರರ ಪಡೆಯೊಂದನ್ನು ಸಿದ್ದಪಡಿಸಿದ್ದಾನೆ ಎಂದು ವರದಿಯಾಗಿದೆ.
ಭಾರತೀಯ ಭದ್ರತಾ ಅಧಿಕಾರಿಗಳು ಈಗಾಗಲೆ ಈ ಬಗ್ಗೆ ಕಟ್ಟೆಚ್ಚರ ವಹಿಸಿ ತನಿಖೆ ಆರಂಭಿಸಿದ್ದಾರೆ.
ಜೆಇಎಮ್ ಲಷ್ಕರ್-ಇ-ತೋಯ್ಬಾ ಉಗ್ರರೊಂದಿಗೆ ಜಂಟಿಯಾಗಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಿದ್ಧತೆ ನಡೆಸಿದ್ದು, ಈ ಕುರಿತು ಬಾಂಗ್ಲಾದೇಶದಲ್ಲಿ ತಳಮಟ್ಟದಲ್ಲಿ ಕಾರ್ಯಾಚರಣೆ ಆರಂಭಿಸಿರುವ ಬಗ್ಗೆಯೂ ವರದಿಯಾಗಿದೆ.
ಈಗಾಗಲೇ ಬಾಂಗ್ಲಾ ಮೂಲಕ ಕೆಲ ಉಗ್ರರು ಬಾಂಗ್ಲಾ ಗಡಿ ನುಸುಳಿರುವ ಬಗ್ಗೆಯೂ ಶಂಕೆ ವ್ಯಕ್ತಪಡಿಸಲಾಗಿದೆ.
ಮಸೂದ್ ಅಜರ್‌ನ ಸೋದರಳಿಯನನ್ನು ಸೇನಾಪಡೆಗಳು ಪುಲ್ವಾಮಾದಲ್ಲಿ ಹತ್ಯೆಗೈದ ಬಳಿಕ ಈ ಮಾಹಿತಿ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.