ಜೆಟ್ ಖರೀದಿಸಲಿದೆ ಸ್ಪೈಸ್?
Team Udayavani, Mar 22, 2019, 12:30 AM IST
ಹೊಸದಿಲ್ಲಿ: ನಷ್ಟದ ಸುಳಿಯಲ್ಲಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಯ ಸುಮಾರು 40 ವಿಮಾನಗಳನ್ನು ಖರೀದಿಸುವಂತೆ ಸ್ಪೈಸ್ ಜೆಟ್ ಏರ್‌ಲೈನ್ಸ್‌ಗೆ ಶಿಫಾರಸು ಮಾಡಲಾಗಿದೆ ಎಂದು ಎಂದು ಹೇಳಲಾಗಿದೆ.
ಈ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಜತೆಗೆ, ಜೆಟ್ ಏರ್‌ವೇಸ್ ಉಳಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಸಾಲ ನೀಡಿದ ಬ್ಯಾಂಕ್‌ಗಳು ಈ ಪ್ರಯತ್ನ ನಡೆಸಿವೆ ಎನ್ನಲಾಗಿದೆ. 23 ಸಾವಿರ ಜನರಿಗೆ ಉದ್ಯೋಗ ನೀಡಿರುವ ಜೆಟ್ ಏರ್‌ವೇಸ್ ಅನ್ನು ಮುಚ್ಚದಂತೆ ತಡೆಯಲು ಸರಕಾರ ಯತ್ನಿಸುತ್ತಿದೆ. ಶೇ. 24 ರಷ್ಟು ಹೂಡಿಕೆ ಹೊಂದಿರುವ ಎತಿಹಾದ್ ಏರ್‌ವೇಸ್ ನಿಂದ ಇನ್ನಷ್ಟು ಹೂಡಿಕೆ ತರಲು ಕೂಡ ಯತ್ನಿಸಲಾಗುತ್ತಿದೆ. ಸುಮಾರು 7 ಸಾವಿರ ಕೋಟಿ ರೂ. ಸಾಲದ ಹೊರೆ ಈಗ ಜೆಟ್ ಏರ್‌ವೆàಸ್ ಮೇಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.