ಟ್ರಾಫಿಕ್ ಜಾಮ್ ವಿಡಿಯೋ ಶೇರ್ ಮಾಡಿದ ಜೆಟ್ ಸಿಇಒ
Team Udayavani, Dec 17, 2022, 7:45 PM IST
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಚಾರ ದಟ್ಟಣೆ ಕಾರಣ ಕೊಂಚ ದೂರಕ್ಕೆ 45 ನಿಮಿಷ ಹಿಡಿದ ಬಗ್ಗೆ ಜೆಟ್ ಏರ್ ವೇಸ್ ಸಿಇಒ ಸಂಜೀವ್ ಕಪೂರ್ ಟ್ವಿಟರ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಸರಿಯಾದ ವ್ಯವಸ್ಥೆ ಇಲ್ಲದೆ, ಟ್ರಕ್ ಚಾಲಕರು ರಸ್ತೆಯಲ್ಲೇ ಹೇಗೆಂದರೆ ಹಾಗೇ ಅಡ್ಡದಿಡ್ಡಿಯಾಗಿ ಟ್ರಕ್ ಪಾರ್ಕ್ ಮಾಡಿರುವ ಕಾರಣ ಸುಖಾಸುಮ್ಮನೇ ಈ ಮಾರ್ಗದಲ್ಲಿ ಟ್ರಾಫಿಕ್ ಆಗುತ್ತಿದೆ ಎಂದು ಟ್ವೀಟ್ ಮಾಡಿರುವ ಅವರು, ಟ್ರಾಫಿಕ್ ಜಾಮ್‌ನ ವಿಡಿಯೋ ಶೇರ್ ಮಾಡಿದ್ದಾರೆ.
ಅಲ್ಲದೇ ಇದನ್ನು ದೆಹಲಿ ಸಂಚಾರ ಪೊಲೀಸ್ ಹಾಗೂ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿದ್ದಾರೆ.
The culprit: masses of trucks heading out of Delhi on NH48, and one car parked facing the wrong direction on the left lane of the highway with headlights on but no driver. This video at 12.45am. pic.twitter.com/EPO8PLYoex
— Sanjiv Kapoor (@TheSanjivKapoor) December 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.