ಜೆಟ್ ಏರ್ವೇಸ್ ನೌಕರರ ವೇತನ ಅರ್ಧದಷ್ಟು ಕಡಿತ?
Team Udayavani, Jul 21, 2017, 5:40 AM IST
ಮುಂಬಯಿ: ವೆಚ್ಚ ಕಡಿತಕ್ಕೆ ಮುಂದಾಗಿರುವ ದೇಶದ 2ನೇ ಅತಿದೊಡ್ಡ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ಈಗ, ತನ್ನ ನೌಕರರ ವೇತನವನ್ನು ಶೇ.30ರಿಂದ 50ರಷ್ಟು ಕಡಿತಗೊಳಿಸಲು ಹೊರಟಿದೆ.
ಹಲವಾರು ಕಿರಿಯ ಶ್ರೇಣಿಯ ಪೈಲಟ್ಗಳಿಗೆ, ವೇತನ ಮತ್ತು ಸ್ಟೈಪಂಡ್ ಕಡಿತವನ್ನು ಸ್ವೀಕರಿಸಿ ಇಲ್ಲದಿದ್ದರೆ ರಾಜೀನಾಮೆ ನೀಡಿ ಎಂದು ಹೇಳಿದೆ ಎನ್ನಲಾಗಿದೆ. “ವಿಮಾನಗಳ ಸಂಖ್ಯೆ ಮತ್ತು ಸಂಪರ್ಕಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದ್ದು, ವೇತನ ಕಡಿತ ಕ್ರಮವನ್ನು ಅನಿವಾರ್ಯವಾಗಿ ತೆಗೆದುಕೊಂಡಿದ್ದೇವೆ’ ಎಂದು ಸಂಸ್ಥೆ ಉದ್ಯೋಗಿಗಳಿಗೆ ನೀಡಿರುವ ಪತ್ರದಲ್ಲಿ ಹೇಳಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.