Jet Airways ಹಾರಾಟ ಸುರಕ್ಷೆ ಅಪಾಯದಲ್ಲಿ : ಇಂಜಿನಿಯರ್ಗಳ ಎಚ್ಚರಿಕೆ
Team Udayavani, Mar 19, 2019, 6:35 AM IST
ಹೊಸದಿಲ್ಲಿ : ಮೂರು ತಿಂಗಳಿಂದ ಸಂಬಳವಿಲ್ಲದೆ ಆರ್ಥಿಕವಾಗಿ ಪರಿತಪಿಸುತ್ತಿರುವ ಜೆಟ್ ಏರ್ ವೇಸ್ ಸಂಸ್ಥೆಯ ವಿಮಾನ ನಿರ್ವಹಣೆ ಇಂಜಿನಿಯರ್ಗಳು ವಾಯುಯಾನ ನಿಯಂತ್ರಣ ಸಂಸ್ಥೆ ಡಿಜಿಸಿಎ ಗೆ ಪತ್ರ ಬರೆದು ಜೆಟ್ ಏರ್ ವೇಸ್ ಹಾರಾಟ ಸುರಕ್ಷೆ ಅಪಾಯದಲ್ಲಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಮೂರು ತಿಂಗಳಿಂದ ಸಂಬಳವಿಲ್ಲದೆ ತೀವ್ರ ಆರ್ಥಿಕ ಮತ್ತು ಮಾನಸಿಕ ಒತ್ತಡಕ್ಕೆ ಗುರಿಯಾಗಿರುವ ನಮಗೆ ವಾಯುಯಾನ ಸುರಕ್ಷೆಯ ಕರ್ತವ್ಯವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಇಂಜಿನಿಯರ್ಗಳು ಡಿಜಿಸಿಎ ಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ತೀವ್ರ ಹಣಕಾಸು ತೊಂದರೆಗೆ ಗುರಿಯಾಗಿರುವ ಜೆಟ್ ಏರ್ ವೇಸ್ ತನ್ನ ಅನೇಕ ವಿಮಾನ ಹಾರಾಟಗಳನ್ನು ರದ್ದುಪಡಿಸುತ್ತಿದ್ದು ನೌಕರರಿಗೆ ಹಲವು ತಿಂಗಳಿಂದ ಸಂಬಳ ಬಾಕಿ ಇರಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.