ಜೆಟ್‌ಗೆ ಇಂಧನ ಪೂರೈಕೆ ಇಲ್ಲ
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಆರ್ಥಿಕ ಸಂಕಷ್ಟದಿಂದ ಬಳಲುತ್ತಿ ರುವ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್‌ಗೆ ಬುಧವಾರ ಮಧ್ಯಾಹ್ನದಿಂದ ಇಂಧನ ಪೂರೈಕೆಯನ್ನು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸ್ಥಗಿತಗೊಳಿ ಸಿದೆ. ಬಾಕಿ ಪಾವತಿ ಮಾಡದ ಹಿನ್ನೆಲೆಯಲ್ಲಿ ಐಒಸಿ ಈ ಕ್ರಮ ಕೈಗೊಂಡಿದೆ. ಕಳೆದ ಶುಕ್ರವಾರವೂ ಇಂಧನ ಪೂರೈಕೆಯನ್ನು ಐಒಸಿ ಸ್ಥಗಿತಗೊಳಿಸಿತ್ತು. ಇನ್ನೊಂದೆಡೆ ಜೆಟ್ ಏರ್‌ವೆಸ್‌ನ 7 ವಿಮಾನಗಳ ನೋಂದಣಿಯನ್ನು ಡಿಜಿಸಿಎ ರದ್ದುಗೊಳಿಸಿದೆ. ಸಾಲಗಾರರಿಗೆ ಮರುಪಾವತಿ ಮಾಡದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.