ಯೋಧರಿಗೆ ಜೆಟ್‌ಪ್ಯಾಕ್ ಸೂಟ್ ಖರೀದಿಸಲು ಮುಂದಾದ ಭಾರತೀಯ ಸೇನೆ
Team Udayavani, Mar 4, 2023, 6:15 AM IST
ಚೀನ ಗಡಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಯುದ್ಧತಂತ್ರದ ಚಲನ ಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ಸೇನೆಯು ಬ್ರಿಟಿಷ್ ಕಂಪನಿ “ಗ್ರಾವಿಟಿ ಇಂಡಸ್ಟ್ರೀಸ್’ ಅಭಿವೃದ್ಧಿಪಡಿಸಿದ ಜೆಟ್‌ಪ್ಯಾಕ್ ಸೂಟ್‌ಗಳನ್ನು ಖರೀದಿಸುತ್ತಿದೆ.
ಈ ಸೂಟ್ ಧರಿಸಿ, ನದಿಯ ನೀರಿನ ಮೇಲೆ, ಭತ್ತ-ಗದ್ದೆಗಳ ಮೇಲೆ, ರಸ್ತೆಗಳ ಮೇಲೆ ಹಾರಬಹುದು. ಆರಂಭದಲ್ಲಿ 48 ಜೆಟ್‌ಪ್ಯಾಕ್ ಸೂಟ್‌ಗಳನ್ನು ಖರೀದಿಸಲು ಭಾರತೀಯ ಸೇನೆ ಮುಂದಾಗಿದೆ.
ಆಗ್ರಾದಲ್ಲಿ ಸ್ವತಃ ಗ್ರಾವಿಟಿ ಇಂಡಸ್ಟ್ರೀಸ್ ಸಂಸ್ಥಾಪಕ ರಿಚರ್ಡ್ ಬ್ರೌನಿಂಗ್, ಜೆಟ್‌ಪ್ಯಾಕ್ ಸೂಟ್ ಧರಿಸಿ ಡೆಮೊ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.