ದಿಲ್ಲಿ ಕರೋಲ್‌ ಬಾಗ್‌ನಲ್ಲಿ 12 ಕೋಟಿ ರೂ. ಚಿನ್ನಾಭರಣ ಕಳವು

Team Udayavani, Oct 23, 2017, 12:21 PM IST

Gold Ornament1-700.jpg

ಹೊಸದಿಲ್ಲಿ : ಮಧ್ಯ ದಿಲ್ಲಿಯ ಕರೋಲ್‌ ಬಾಗ್‌ನಲ್ಲಿರುವ ಎರಡು ಚಿನ್ನಾಭರಣ ಉತ್ಪಾದನಾ ಘಟಕದಿಂದ ಸುಮಾರು 12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದ ಕೃತ್ಯವು ಸಿಸಿಟಿವಿ ಯಲ್ಲಿ ದಾಖಲಾಗಿದ್ದು ಆರೋಪಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೀಪಾವಳಿಯ ದಿನ ಈ ಕಳವು ನಡೆದಿದ್ದು ಮರುದಿನ ಮಾಲಕರು ಘಟಕಗಳಿಗೆ ಮರಳಿದಾಗ ಚಿನ್ನಾಭರಣಗಳು ಕಳವಾಗಿರುವುದು ಗೊತ್ತಾಯಿತು.

ಚಿನ್ನಾಭರಣ ತಯಾರಿ ಘಟಕ ಇರುವ ಕಟ್ಟಡದ ಮೊದಲ ಮಹಡಿಯಲ್ಲಿ  ವಾಸವಾಗಿರುವ ಬಾಡಿಗೆದಾರರೇ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನಾಭರಣ ಇಡುವ ಲಾಕರನ್ನು ಗ್ಯಾಸ್‌ ಕಟರ್‌ ಬಳಸಿ ಕತ್ತರಿಸಿ ತೆರೆದು 6.80 ಕೋಟಿ ರೂ. ಮೌಲ್ಯದ ಒಡವೆಗಳನ್ನು  ಕಳವು ಮಾಡಲಾಗಿದೆಯಾದರೆ ಇನ್ನೊಂದು ಘಟಕದಲ್ಲಿನ ಲಾಕರ್‌ನ ಬೀಗ ಮುರಿದು 5.20 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರುತಿಳಿಸಿದ್ದಾರೆ. 

ಟಾಪ್ ನ್ಯೂಸ್

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.