ಝಾರ್ಖಂಡ್ ಅಸೆಂಬ್ಲಿ: ಮೊದಲ ಹಂತದಲ್ಲಿ ಶೇ.65 ಮತದಾನ, ಕಳೆದ ಬಾರಿಗಿಂತ ಹೆಚ್ಚು
Team Udayavani, Nov 13, 2024, 11:11 PM IST
ರಾಂಚಿ: ಝಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಶಾಂತಿಯುತವಾಗಿ ಪೂರ್ಣಗೊಂಡಿದ್ದು, 43 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.65ರಷ್ಟು ಮತದಾನ ದಾಖಲಾಗಿದೆ.
ಶೇ.73.21ರಷ್ಟು ಮತದಾನ ದಾಖಲಾಗುವ ಮೂಲಕ ಅತೀ ಹೆಚ್ಚು ಮತದಾನ ನಡೆದ ಜಿಲ್ಲೆ ಎಂಬ ಖ್ಯಾತಿಗೆ ಲೋಹರ್‌ದಾಗಾ ಪಾತ್ರವಾದರೆ, ಶೇ.59.13ರಷ್ಟು ಮತದಾನದ ಮೂಲಕ ಹಜಾರಿಬಾಗ್ ಅತೀ ಕಡಿಮೆ ಮತದಾನ ನಡೆದ ಜಿಲ್ಲೆಯಾಗಿ ಹೊರಹೊಮ್ಮಿದೆ ಎಂದು ಚುನಾವಣ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಝಾರ್ಖಂಡ್‌ನಲ್ಲಿ ಈ 43 ಕ್ಷೇತ್ರಗಳಲ್ಲಿ ಶೇ.63.9ರಷ್ಟು ಮತದಾನ ದಾಖಲಾಗಿತ್ತು. ಮಾಜಿ ಸಿಎಂ ಚಂಪೈ ಸೊರೇನ್, ಮಾಜಿ ಸಂಸದೆ ಗೀತಾ ಕೋರಾ, ಕಾಂಗ್ರೆಸ್ ಹಿರಿಯ ನಾಯಕ ರಾಮೇಶ್ವರ್ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದಾರೆ. ನ.20ರಂದು 2ನೇ ಹಾಗೂ ಕೊನೇ ಹಂತದ ಮತದಾನ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
MUST WATCH
ಹೊಸ ಸೇರ್ಪಡೆ
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.