ಝಾರ್ಖಂಡ್ ಮುಖ್ಯಮಂತ್ರಿ ರಘುಬರ್‌ಗೆ ತಲೆನೋವು
Team Udayavani, Nov 18, 2019, 7:27 AM IST
ಜಮ್ಶೆಡ್‌ಪುರ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಝಾರ್ಖಂಡ್‌ನಲ್ಲಿ ಸಿಎಂ ರಘುಬರ್ ದಾಸ್‌ಗೆ ಹೊಸ ತಲೆನೋವು ಶುರುವಾಗಿದೆ. ಈವರೆಗೆ ಘೋಷಿಸಲಾದ 72 ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂದು ಕೋಪಗೊಂಡಿರುವ ಬಿಜೆಪಿ ಹಿರಿಯ ನಾಯಕ ಸರಯೂ ರಾಯ್ ಅವರು ಈಗ ಸಿಎಂ ರಘುಬರ್ ವಿರುದ್ಧವೇ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಝಾರ್ಖಂಡ್ ಸರಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ರಾಯ್, ಸೋಮವಾರ ತಾವು ಜೆಮ್ಶೆಡ್‌ಪುರ ಪೂರ್ವ ಮತ್ತು ಜೆಮ್ಶೆಡ್‌ಪುರ ಪಶ್ಚಿಮ ಎರಡೂ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಲಿದ್ದು, ಸಂಪುಟಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.