Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
Team Udayavani, Nov 6, 2024, 7:22 AM IST
ರಾಂಚಿ: ಜಾರ್ಖಂಡ್ ಚುನಾವಣೆಗಾಗಿ ಕಾಂಗ್ರೆಸ್ ನೇತೃತ್ವದ “ಇಂಡಿಯಾ’ ಒಕ್ಕೂಟ 7 ಗ್ಯಾರಂಟಿಗಳಿರುವ ಪ್ರಣಾಳಿಕೆ ಬಿಡುಗಡೆ ಮಾಡಿದೆ. 10 ಲಕ್ಷ ಉದ್ಯೋಗ ಸೃಷ್ಟಿ, ಬಡವರಿಗೆ 15 ಲಕ್ಷ ರೂ. ವರೆಗೆ ಆರೋಗ್ಯ ವಿಮೆ, ಬಡವ ರಿಗೆ ನೀಡಲಾಗುವ ಅಕ್ಕಿ 5ರಿಂದ 7 ಕೆ.ಜಿ.ಗೆ ಏರಿಕೆ, 450 ರೂ.ಗೆ ಎಲ್ಪಿಜಿ ಸಿಲಿಂಡರ್, ಜತೆಗೆ 2 ಹೆಚ್ಚುವರಿ ಸಿಲಿಂಡ ರ್ಗಳನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದೆ.
ಇದಲ್ಲದೆ ಕರ್ನಾಟಕದ ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲೇ ಮಹಿಳೆಯರಿಗೆ ಈಗ ನೀಡುತ್ತಿರುವ 1,000ರೂ. ಬದಲಾಗಿ ತಿಂಗಳಿಗೆ 2,500 ರೂ.ಗಳನ್ನು ನೀಡುವ ಭರವಸೆ ಕೊಡಲಾಗಿದೆ. ಎಸ್ಟಿ ಸಮುದಾಯದವರಿಗೆ ನೀಡಲಾಗುತ್ತಿರುವ ಮೀಸಲಾತಿ ಮಿತಿಯನ್ನು ಶೇ.26ರಿಂದ ಶೇ.28, ಎಸ್ಸಿ ಸಮುದಾಯದವರಿಗೆ ಶೇ.10ರಿಂದ ಶೇ.12, ಒಬಿಸಿ ಸಮುದಾಯದವರಿಗೆ ಶೇ.14ರಿಂದ ಶೇ.27ಕ್ಕೆ ಏರಿಸುವುದಾಗಿಯೂ ಘೋಷಿಸಿದೆ.
ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ ಭತ್ತಕ್ಕೆ ಈಗಿನ 2,400 ರೂ. ಬದಲಾಗಿ 3,.200 ರೂ. ನೀಡಲಾಗು ತ್ತದೆ. ಪ್ರತಿ ಬ್ಲಾಕ್ಗಳಲ್ಲಿ ಪದವಿ ಕಾಲೇಜು, ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ವಿವಿ ಗಳನ್ನು ಸ್ಥಾಪಿಸಲಾಗುತ್ತದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.