Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Team Udayavani, Nov 27, 2024, 2:25 PM IST
ರಾಂಚಿ: ಜಾರ್ಖಂಡ್‌ನ ಲತೇಹರ್ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಆಂತರಿಕ ಕಲಹದಲ್ಲಿ ತಲೆಗೆ 15 ಲಕ್ಷ ರೂಪಾಯಿ ಇನಾಮು ಹೊಂದಿದ್ದ ‘ಕಮಾಂಡರ್’ನೊಬ್ಬನ ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ಬುಧವಾರ(ನ27) ತಿಳಿಸಿದ್ದಾರೆ.
ಪಲಾಮು ವಿಭಾಗದ ಜೋನಲ್ ಕಮಾಂಡರ್, ಅನೇಕ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಚೋಟು ಖೇರ್ವಾರ್ ನನ್ನು ಮಂಗಳವಾರ ರಾತ್ರಿ ಚಿಪದೋಹರ್ ಪೊಲೀಸ್ ಠಾಣೆ ವ್ಯಾಪ್ತಿಯ ಭೀಮಪಾಲ್ ಅರಣ್ಯದಲ್ಲಿ ಇತರ ಮಾವೋವಾದಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ಬಗ್ಗೆ ಸುದ್ದಿ ತಿಳಿದ ನಂತರ ಮೃತದೇಹವನ್ನು ಹೊರತೆಗೆಯಲು ಪೊಲೀಸ್ ಸಿಬಂದಿಗಳನ್ನು ದೂರದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಡಿಐಜಿ ವೈ.ಎಸ್. ರಮೇಶ್ ಹೇಳಿದ್ದಾರೆ.
ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.