ಕಾಶ್ಮೀರ: 2 ತಿಂಗಳೊಳಗೆ 26 ಸೈನಿಕರು ಹುತಾತ್ಮ; 22 ಉಗ್ರರು ಫಿನಿಷ್
Team Udayavani, Feb 19, 2017, 10:52 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳದ ತೀವ್ರತೆಗೆ ಸಾಕ್ಷಿಯಾಗಿ 2017 ರ ಮೊದಲ 2 ತಿಂಗಳೊಳಗೆ 26 ಮಂದಿ ವೀರ ಯೋಧರು ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆಗಿಂತ ಕಡಿಮೆ ಅಂದರೆ 22 ಸೈನಿಕರನ್ನು ಹತ್ಯೆಗೈಯಲಾಗಿದೆ.
2 ತಿಂಗಳ ಒಳಗೆ 22 ಉಗ್ರರನ್ನು ಸದೆಬಡಿದಿರುವುದು 2010 ರ ಬಳಿಕ ಹೆಚ್ಚಿನ ಸಾಧನೆ ಎನಿಸಿದೆ. ಹುತಾತ್ಮರಾದವರಲ್ಲಿ ಮೇಜರ್ ಸೇರಿ 25 ಮಂದಿ ಸೈನಿಕರು ಸೇರಿದ್ದಾರೆ. ಗುಂಡಿನ ಕಾಳಗದ ವೇಳೆ ಇಬ್ಬರು ನಾಗರಿಕರೂ ಬಲಿಯಾಗಿದ್ದಾರೆ.
ಉಗ್ರರ ನಿರ್ನಾಮಕ್ಕೆ ಪಣ ತೊಟ್ಟಿರುವ ವೀರಯೋಧರು ದಿನಕ್ಕೊಂದರಂತೆ 50 ಕಾರ್ಯಾಚರಣೆ ನಡೆಸಿದ್ದು 16 ಕಾರ್ಯಾಚರಣೆಗಳು ಉಗ್ರರ ಹತ್ಯೆಯಲ್ಲಿ ಅಂತ್ಯಗೊಂಡಿದ್ದು ಮೂವರು ಉಗ್ರರನ್ನು ಸೆರೆ ಹಿಡಿಯಲಾಗಿದೆ. ಉಗ್ರರಿಗೆ ಆಶ್ರಯ ನೀಡಿದ್ದ , ಕುಕೃತ್ಯಗಳಿಗೆ ನೆರವಾಗುತ್ತಿದ್ದ 40 ಮಂದಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.