ಲಷ್ಕರ್‌ ಕಮಾಂಡರ್‌ ಸೇರಿ 8 ಉಗ್ರರ ಹತ್ಯೆ ; ಯೋಧರಿಬ್ಬರು ಹುತಾತ್ಮ

Team Udayavani, Apr 1, 2018, 10:23 AM IST

militry.jpg

ಶ್ರೀನಗರ: ಕಾಶ್ಮೀರದ 2 ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರ ಭಾರೀ ಕಾರ್ಯಾಚರಣೆ ನಡೆಸಿರುವ ಸೇನಾ ಪಡೆಗಳು ಲಷ್ಕರ್‌ ಕಮಾಂಡರ್‌ ಸೇರಿದಂತೆ 8 ಮಂದಿ ಉಗ್ರರನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆಯಲ್ಲಿ  ಇಬ್ಬರು ಯೋಧರು ಹುತಾತ್ಮರಾಗಿದ್ದು, ಉಗ್ರರು ಅಡಗಿದ್ದ ಮನೆಯ ಮಾಲೀಕನೂ ಗುಂಡು ತಗುಲಿ ಸಾವನ್ನಪ್ಪಿದ್ದಾನೆ.  

ಶೋಪಿಯಾನ್‌ನ ದ್ರಾಗದ್‌ ಮತ್ತು ಕಚ್‌ದೋರಾ ಹಳ್ಳಿಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್‌ ಮುಜಾಯಿದ್ದೀನ್‌ ಮತ್ತು ಲಷ್ಕರ್‌ ಇ ತೋಯ್ಬಾಗೆ ಸೇರಿದ ಉಗ್ರರನ್ನು ಹೊಡೆದುರುಳಿಸಲಾಗಿದೆ. 

ಹತ ಉಗ್ರರಲ್ಲಿ ಲಷ್ಕರ್‌ ಕಮಾಂಡರ್‌ ಮತ್ತು 2017 ರಲ್ಲಿ ಸೇನಾಧಿಕಾರಿ ಲೆಫ್ಟಿನೆಂಟ್‌ ಉಮ್ಮರ್‌ ಫ‌ಯಾಜ್‌ ಹತ್ಯೆಗೈದಿದ್ದ ರಯೀಸ್‌ ಥೋಕೆರ್‌ ಇಷಾ#ಕ್‌ ಮಲೀಕ್‌ ಸೇರಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. 

ಕಾರ್ಯಾಚರಣೆಗೆ ಸ್ಥಳೀಯರು ಅಡ್ಡಿಪಡಿಸಿರುವ ಬಗ್ಗೆಯೂ ವರದಿಯಾಗಿದ್ದು, ಕೆಲವರು ಸೈನಿಕರತ್ತ ಕಲ್ಲು ತೂರಾಟ ನಡೆಸಿ ದೇಶ ದ್ರೋಹಿ ಕೃತ್ಯ ಮೆರಿದ್ದಾರೆ. 

ಕಾರ್ಯಾಚರಣೆಯಲ್ಲಿ 44 ನೇ ರಾಷ್ಟ್ರೀಯ ರೈಫ‌ಲ್ಸ್‌, 3 ನೇ ರಾಷ್ಟ್ರೀಯ ರೈಫ‌ಲ್ಸ್‌, 34 ನೇ ರಾಷ್ಟ್ರೀಯ ರೈಫ‌ಲ್ಸ್‌, ಸಿಆರ್‌ಪಿಎಫ್ನ ಯೋಧರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.