ಕಾಶ್ಮೀರದ ಪಹಾರಿ ಸಮುದಾಯಕ್ಕೆ ಎಸ್‌ಟಿ ಮೀಸಲು ಸೌಲಭ್ಯ?
Team Udayavani, Oct 4, 2022, 12:21 AM IST
ಶ್ರೀನಗರ/ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಸೋಮವಾರವೇ ಜಮ್ಮುವಿಗೆ ಆಗಮಿಸಿದ್ದಾರೆ.
ಮಂಗಳವಾರ ರಜೌರಿಯಲ್ಲಿ, ಬುಧವಾರ ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಇರುವ ಪಹಾರಿ ಸಮುದಾಯಕ್ಕೆ ಎಸ್‌ಟಿ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಗೃಹ ಸಚಿವರು ಘೋಷಣೆ ಮಾಡುವ ಸಾಧ್ಯತೆಗಳು ಇವೆ. ಇದೇ ವಿಚಾರ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದಲ್ಲಿ ಬಿರುಕು ಸೃಷ್ಟಿಸಿದೆ.
ಆ ಪಕ್ಷದ ನಾಯಕ ಕಫೀಲ್ ಉರ್ ರೆಹಮಾನ್ ಅವರು ರಜೌರಿ, ಬಾರಾಮುಲ್ಲಾದಲ್ಲಿ ಆಯೋಜಿಸಲಾಗಿರುವ ರ್‍ಯಾಲಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಜತೆಗೆ ರಜೌರಿಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ನಾಯಕರು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.