ಜಮ್ಮು: 4 ಕೋಟಿ ಮನೆಗೆ ಉಚಿತ ವಿದ್ಯುತ್; ಸೌಭಾಗ್ಯ ಯೋಜನೆ
Team Udayavani, Dec 12, 2017, 12:00 PM IST
ಜಮ್ಮು : ರಾಜ್ಯದಲ್ಲಿನ ಬಡ ಜನರಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದ ಸೌಭಾಗ್ಯ ಯೋಜನೆಯನ್ನು (ಸಹಜ್ ಬಿಜ್‌ಲೀ ಹರ್ ಘರ್ ಯೋಜನಾ) ಜಮ್ಮು ಕಾಶ್ಮೀರ ಆರಂಭಿಸಿದೆ.
2018ರ ಡಿಸೆಂಬರ್ ಒಳಗಾಗಿ ಜಮ್ಮು ಕಾಶ್ಮೀರದ ನಾಲ್ಕು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಸುವ ಸೌಭಾಗ್ಯ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.
ರಾಜ್ಯದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಸೌಭಾಗ್ಯ ಯೋಜನೆಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.