ಮಲಿಕ್ ಗೋವಾಗೆ ಎತ್ತಂಗಡಿ
Team Udayavani, Oct 26, 2019, 5:45 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ಅವರನ್ನು ನೇಮಿಸಲಾಗಿದೆ. ಹಾಲಿ ರಾಜ್ಯಪಾಲ ಸತ್ಯಪಾಲ್ ಮಲಿಕ್ರನ್ನು ಗೋವಾಕ್ಕೆ ವರ್ಗಾಯಿಸಲಾಗಿದೆ.
ಮುರ್ಮು 1985ರ ಗುಜರಾತ್ ಕೇಡರ್ನ ಐಎಎಸ್ ಅಧಿಕಾರಿ, ಸದ್ಯ ವಿತ್ತ ಸಚಿವಾಲಯದಲ್ಲಿ ವೆಚ್ಚ ಕಾರ್ಯದರ್ಶಿಯಾಗಿದ್ದಾರೆ. 1977ನೇ ಸಾಲಿನ ನಿವೃತ್ತ ಐಎಎಸ್ ಅಧಿಕಾರಿ ರಾಧಾಕೃಷ್ಣ ಮಾಥುರ್ಲಡಾಖ್ನ ನೂತನ ಲೆಫ್ಟಿನೆಂಟ್ ಗವರ್ನರ್ ಆಗಲಿದ್ದಾರೆ. ಅ.31ರಂದು ಕೇಂದ್ರಾಡಳಿತ ಪ್ರದೇಶವಾಗಿ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಈ ನೇಮಕ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.