ಲಷ್ಕರ್ ಉಗ್ರರಿಂದ ಅಪಹರಿಸಲ್ಪಟ್ಟ ವ್ಯಕ್ತಿ ಶವವಾಗಿ ಪತ್ತೆ
Team Udayavani, Oct 6, 2018, 4:07 PM IST
ಶ್ರೀನಗರ : ಸೋಪೋರ್ ಪಟ್ಟಣದಲ್ಲಿ ಉಗ್ರರಿಂದ ಅಪಹರಿಸಲ್ಪಟ್ಟಿದ್ದ ವ್ಯಕ್ತಿಯ ಶವವು ಕತ್ತು ಸೀಳಲ್ಪಟ್ಟ ಸ್ಥಿತಿಯಲ್ಲಿ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರಿಂದ ಹತನಾದ ವ್ಯಕ್ತಿಯನ್ನು ತೌಸೀಫ್ ಅಹ್ಮದ್ ಗನೀ (30) ಎಂದು ಗುರುತಿಸಲಾಗಿದೆ. ಈತನು ಸೋಪೋರ್ನ ತುಜ್ಜಾರ್ ಪ್ರದೇಶದ ನಿವಾಸಿ ಎಂದು ಗೊತ್ತಾಗಿದೆ.
ತೌಸೀಫ್ ಅಹ್ಮದ್ ಅಪಹರಣ ಮತ್ತು ಹತ್ಯೆಯು ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಕೃತ್ಯವೆಂದು ತಿಳಿಯಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.