2018ರಲ್ಲಿ ಪಾಕ್‌ನಿಂದ ಗರಿಷ್ಠ 2,936 ಕದನ ವಿರಾಮ ಉಲ್ಲಂಘನೆ
Team Udayavani, Jan 7, 2019, 12:15 PM IST
ಜಮ್ಮು : ಕಳೆದ ಹದಿನೈದು ವರ್ಷಗಳಲ್ಲೇ ಗರಿಷ್ಠ ಎನ್ನುವಂತೆ 2018ರಲ್ಲಿ ಪಾಕಿಸ್ಥಾನ 2,936 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿರುವುದನ್ನು ಜಮ್ಮು ಕಾಶ್ಮೀರ ದಾಖಲಿಸಿಕೊಂಡಿದೆ.
ಈ ಕದನ ವಿರಾಮ ಉಲ್ಲಂಘನೆಗಳಲ್ಲಿ 61 ಜನರು ಮಡಿದಿದ್ದಾರೆ ಮತ್ತು 250ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು ಸೋಮವಾರ ತಿಳಿಸಿದ್ದಾರೆ.
2018ರಲ್ಲಿ ಪಾಕ್ ಸೈನಿಕರು ಭಾರೀ ಪ್ರಮಾಣದಲ್ಲಿ ಶೆಲ್ಲಿಂಗ್ ಮತ್ತು ಫೈರಿಂಗ್ ನಡೆಸಿದ್ದಾರೆ; ಆ ಮೂಲಕ ಭಾರತ-ಪಾಕ್ ಗಡಿಯಲ್ಲಿ ಶಾಂತಿ ಕಾಪಿಡುವ 2008 ಒಪ್ಪಂದವನ್ನು ಸಂಪೂರ್ಣವಾಗಿ ನಿರಸನಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.