J&K: ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮೂವರು ಸರ್ಕಾರಿ ನೌಕರರು ವಜಾ

Team Udayavani, Jul 17, 2023, 4:00 PM IST

J&K: ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮೂವರು ಸರ್ಕಾರಿ ನೌಕರರು ವಜಾ

ಶ್ರೀನಗರ: ಭಯೋತ್ಪಾದನೆಯನ್ನು ನಿಗ್ರಹಿಸಲು ಕೆಲಸ ಮಾಡುತ್ತಿರುವ ಜಮ್ಮು ಕಾಶ್ಮೀರದ ಎಲ್‌ ಜಿ ಆಡಳಿತವು ಭಯೋತ್ಪಾಕರೊಂದಿಗೆ ಸಂಪರ್ಕ ಹೊಂದಿರುವ ಕಾರಣದಿಂದ ಮೂವರು ಸರ್ಕಾರಿ ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಕಾಶ್ಮೀರ ವಿಶ್ವವಿದ್ಯಾಲಯದ ಪಿಆರ್‌ಒ ಫಹೀಮ್ ಅಸ್ಲಾಂ, ಕಂದಾಯ ಇಲಾಖೆಯ ಅಧಿಕಾರಿ ಮುರಾವತ್ ಹುಸೇನ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಅರ್ಷಿದ್ ಅಹ್ಮದ್ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡಿದ ಆರೋಪದ ಮೇಲೆ ಸೇವೆಯಿಂದ ವಜಾಗೊಳಿಸಿದೆ.

ಈ ಮೂವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ, ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸುತ್ತಿದ್ದಾರೆ, ಭಯೋತ್ಪಾದಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದಾರೆ, ಭಯೋತ್ಪಾದಕರಿಗೆ ಹಣಕಾಸು ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:Jawan; ನಯನತಾರಾ ‘ಚಂಡಮಾರುತದ ಮೊದಲು ಬರುವ ಗುಡುಗು’ ಎಂದ ಶಾರುಖ್

ಪಾಕಿಸ್ತಾನದ ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆಗಳ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ತನಿಖೆಯು ಸ್ಪಷ್ಟವಾಗಿ ದೃಢಪಡಿಸಿದ ನಂತರ ಎಲ್ಲಾ ಮೂರು ಸರ್ಕಾರಿ ನೌಕರರನ್ನು ವಜಾಗೊಳಿಸಲು ಸರ್ಕಾರವು ಭಾರತದ ಸಂವಿಧಾನದ 311 (2) (ಸಿ) ಅನ್ನು ಅನ್ವಯಿಸಿದೆ. ಈ ಮೂವರನ್ನು ವಜಾಗೊಳಿಸುವುದರೊಂದಿಗೆ ಇದೀಗ ವಜಾಗೊಂಡವರ ಸಂಖ್ಯೆ 52ಕ್ಕೆ ತಲುಪಿದೆ.

ಭಾರತೀಯ ಸೇನೆಯು ಸೋಮವಾರ ಪೂಂಚ್‌ ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿದೆ. ಇಬ್ಬರು ನುಸುಳುಕೋರರನ್ನು ಕೊಂದಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.