ಶೋಪಿಯಾನ್: ಭದ್ರತಾ ಪಡೆ ಎನ್ ಕೌಂಟರ್ ಗೆ ಮೂವರು ಉಗ್ರರ ಸಾವು
ಖಚಿತ ಮಾಹಿತಿ ಮೇರೆಗೆ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎ:ಫ್ ಜಂಟಿಯಾಗಿ ಸುತ್ತುವರಿದು, ಕಾರ್ಯಾಚರಣೆ
Team Udayavani, Feb 19, 2021, 1:49 PM IST
ಶ್ರೀನಗರ್:ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಬಡಿಗಾಮ್ ಗ್ರಾಮದಲ್ಲಿ ಶುಕ್ರವಾರ(ಫೆ.19, 2021) ನಸುಕಿನ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇದನ್ನೂ ಓದಿ:‘ಸಮೋಸ ಬಿಸಿಯಿಲ್ಲ’ ಎಂದು ಹೋಟೆಲ್ ಸಿಬ್ಬಂದಿಯ ಕೊಲೆಯತ್ನ ಪ್ರಕರಣ: ಇಬ್ಬರ ಬಂಧನ
ಸಾವನ್ನಪ್ಪಿರುವ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಆದರೆ ಸಾವನ್ನಪ್ಪಿರುವ ಉಗ್ರರ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ ಎಂದು ವರದಿ ವಿವರಿಸಿದೆ.
ಶೋಪಿಯಾನ್ ಎನ್ ಕೌಂಟರ್ ನಲ್ಲಿ ಮೂವರು ಅಪರಿಚಿತ ಉಗ್ರರು ಸಾವನ್ನಪ್ಪಿದ್ದಾರೆ. ಶೋಪಿಯಾನ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರ ಮುಂದೆ ನೀಡಲಾಗುವುದೆಂದು ಕಾಶ್ಮೀರ್ ವಲಯ ಪೊಲೀಸ್ ಅಧಿಕಾರಿಗಳು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಬಡಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎ:ಫ್ ಜಂಟಿಯಾಗಿ ಸುತ್ತುವರಿದು, ಕಾರ್ಯಾಚರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್ವಾಶ್ ಆಘಾತಕಾರಿ: ಯುವಿ
Revenue: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.