ಬಹುಕೋಟಿ ಹಗರಣ: ಆ.29ರಂದು ಫಾರೂಕ್ ಅಬ್ದುಲ್ಲ ಕೋರ್ಟಿಗೆ
Team Udayavani, Jul 21, 2018, 4:14 PM IST
ಶ್ರೀನಗರ : ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಜಾಮೀನು ಪಡೆಯುವ ಸಲುವಾಗಿ ತನ್ನ ಮುಂದೆ ಆಗಸ್ಟ್ 29ರಂದು ಹಾಜರಾಗುವಂತೆ ಸ್ಥಳೀಯ ನ್ಯಾಯಾಲಯ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರಿಗೆ ಆದೇಶಿಸಿದೆ.
ಈ ಹಗರಣದ ತನಿಖೆಯಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿ ಅಬ್ದುಲ್ಲ ಅವರ ವಕೀಲರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಕೋರ್ಟ್ ಹೊರಡಿಸಿರುವ ಮಧ್ಯಾವಧಿ ಆದೇಶದಲ್ಲಿ “ಜಾಮೀನು ಕೋರಿಕೆಗೆ ಸಂಬಂಧಿಸಿ ಅರ್ಜಿದಾರರು ಮೊದಲಾಗಿ ಕೋರ್ಟಿನಲ್ಲಿ ಹಾಜರಾಗಬೇಕು; ಆ ಬಳಿಕವಷ್ಟೇ ಖುದ್ದು ಹಾಜರಾತಿಗೆ ವಿನಾಯಿತಿ ನೀಡುವ ವಿಷಯವನ್ನು ಪರಿಗಣಿಸಲಾಗುವುದು’ ಎಂದು ನ್ಯಾಯಾಲಯ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.