ಮುರ್ಮುಗೆ ಜೆಎಂಎಂ ಬೆಂಬಲ
Team Udayavani, Jul 15, 2022, 6:45 AM IST
ರಾಂಚಿ: ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿರುವ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಝಾರ್ಖಂಡ್ ಮುಕ್ತಿ ಮೋರ್ಚಾ ಅಧಿಕೃತವಾಗಿ ಬೆಂಬಲ ಘೋಷಿಸಿದೆ.
ಹೀಗಾಗಿ, ಜು. 18ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಸಂಸದರು, ಶಾಸಕರು ಮುರ್ಮು ಪರವಾಗಿಯೇ ಮತ ಚಲಾಯಿಸಬೇಕು ಎಂದು ಝಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹೇಳಿದ್ದಾರೆ.
ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಪಕ್ಷ ಈ ತೀರ್ಮಾನ ಕೈಗೊಂಡಿದೆ.
ಎನ್ಡಿಎ ಅಭ್ಯರ್ಥಿ ಝಾರ್ಖಂಡ್ನ ರಾಜ್ಯಪಾಲರಾಗಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಸ್ಪರ್ಧೆ ಕೇವಲ ಔಪಚಾರಿಕವಾಗಿ ಮಾರ್ಪಾಡಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.