J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Team Udayavani, Nov 17, 2024, 11:40 PM IST
ಬೊಕಾರೋ: ಹೇಮಂತ್ ಸೊರೇನ್ ನೇತೃತ್ವದ ಝಾರ್ಖಂಡ್ ಸರಕಾರ ಬಾಂಗ್ಲಾದೇಶಿ ನುಸುಳುಕೋರರಿಗೆ ಮದ್ರಸಾಗಳಲ್ಲಿ ಆಶ್ರಯ ಕಲ್ಪಿಸು ತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
ಬೊಕಾರೋದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ನಡ್ಡಾ, “ಕೇಂದ್ರ ಗುಪ್ತಚರ ಸಂಸ್ಥೆಗಳು ನೀಡಿದ ಮಾಹಿತಿ ಯಂತೆ ಜೆಎಂಎಂ ಸರಕಾರ ಅಕ್ರಮ ನುಸುಳು ಕೋರರಿಗೆ ಆಶ್ರಯ ನೀಡಿದೆ.
ಅವರಿಗೆ ಆಧಾರ್, ಮತದಾರರ ಚೀಟಿ, ಅಡುಗೆ ಅನಿಲ ಸಂಪರ್ಕ, ಜಮೀನು ನೀಡಿದೆ ಎಂಬ ಅಂಶ ಖಚಿತ ವಾಗಿದೆ’ ಎಂದು ಆರೋಪಿಸಿದರು. ಹೇಮಂತ್ ಸೊರೇನ್ ಭೂಮಿ ಲೂಟಿ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.