ವಿದ್ಯಾರ್ಥಿ ನಾಯಕನ ಹತ್ಯೆ ಯತ್ನ
Team Udayavani, Aug 14, 2018, 6:00 AM IST
ಹೊಸದಿಲ್ಲಿ: ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಉಮರ್ ಖಾಲಿದ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಖಾಲಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಸತ್ ಭವನದ ಸಮೀಪವಿರುವ ಕಾನ್ಸ್ಟಿಟ್ಯೂಷನ್ ಕ್ಲಬ್ ಬಳಿ ಅಪರಿಚಿತರು ನಡೆಸಿದ ಈ ಪ್ರಯತ್ನ ವಿಫಲವಾಗಿದ್ದು, ಅರಿವಾದ ಕೂಡಲೇ ಆ ವ್ಯಕ್ತಿ ತನ್ನ ಕೈಯ್ಯಲ್ಲಿದ್ದ ಪಿಸ್ತೂಲನ್ನು ಅಲ್ಲೇ ಬಿಸಾಕಿ ಕಾಲ್ಕಿತ್ತಿದ್ದಾನೆ. ಈ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಘಟನೆಯ ನಂತರ ಪ್ರತಿಕ್ರಿಯಿಸಿರುವ ಖಾಲಿದ್, ಗುಂಡು ಹಾರಿಸಿದವರ ಪರಿಚಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.