ಭಾಷಾ ಸಂಶೋಧನೆಯಲ್ಲಿ ಭಾರತ ಹಿಂದೆ: ಸಿಂಗ್
Team Udayavani, Aug 4, 2017, 8:00 AM IST
ಹೊಸದಿಲ್ಲಿ: ನಮ್ಮ ಭಾಷಾ ವೈವಿಧ್ಯತೆಯಲ್ಲಿ ಅಡಗಿರುವ ಸಾಮರ್ಥ್ಯ ಹೊರಗೆಳೆದು, ಬಳಸಿಕೊಂಡರೆ ದೇಶದಲ್ಲಿ ಉದ್ಯೋಗ, ವ್ಯವಹಾರ ಅವಕಾಶಗಳು ಹೆಚ್ಚಲಿವೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ‘ಪೀಪಲ್ಸ್ ಲಿಂಗ್ವಿಸ್ಟಿಕ್ ಸರ್ವೇ ಆಫ್ ಇಂಡಿಯಾ’ದ 11 ಸಂಪುಟಗಳ ಲೋಕಾರ್ಪಣೆ ವೇಳೆ ಮಾತನಾಡಿದ ಅವರು, ‘ಭಾಷೆಗೆ ಸಂಬಂಧಿಸಿದ ಸಂಶೋಧನೆ ನಡೆಸುವಲ್ಲಿ ಭಾರತೀಯರು ಹಿಂದುಳಿದಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.