government ಉದ್ಯಮಗಳಲ್ಲಿ ಉದ್ಯೋಗ ಕಡಿತ: ರಾಹುಲ್ ಗಾಂಧಿ
Team Udayavani, Jun 19, 2023, 8:20 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ 2014ರ ಅನಂತರ ಸರಕಾರಿ ಉದ್ದಿಮೆಗಳಲ್ಲಿನ 2 ಲಕ್ಷ ಹುದ್ದೆಗಳನ್ನು ಕಡಿತಗೊಳಿಸಿದೆ. ಉದ್ಯೋಗಾಕಾಂಕ್ಷಿಗಳಾದ ಯುವಕರ ಉಸಿರುಗಟ್ಟಿಸುತ್ತಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
2014ರಲ್ಲಿ ಸರಕಾರಿ ಉದ್ದಿಮೆಗಳಲ್ಲಿ 16.9 ಲಕ್ಷ ಉದ್ಯೋಗಿಗಳಿದ್ದರು. ಈಗ ಆ ಸಂಖ್ಯೆ 14.6 ಲಕ್ಷಕ್ಕಿಳಿದಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಕುಸಿಯುತ್ತಾ? ಬಿಎಸ್‌ಎನ್‌ಎಲ್‌ನಲ್ಲಿ 1,81,127 ಉದ್ಯೋಗ ಕಡಿತವಾಗಿದೆ.
ಸೈಲ್‌ನಲ್ಲಿ 61,928, ಎಂಟಿಎನ್‌ಎಲ್‌ನಲ್ಲಿ 34,997, ಎಸ್‌ಇಸಿಎಲ್‌ನಲ್ಲಿ 29,140, ಎಫ್ಸಿಐನಲ್ಲಿ 28,063, ಒಎನ್‌ಜಿಸಿಯಲ್ಲಿ 21,120 ಉದ್ಯೋಗಿಗಳ ಸಂಖ್ಯೆ ಕಡಿತವಾಗಿದೆ. ಇದರ ಬದಲು ಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೀಗೆ ಮಾಡುವುದು ಮೀಸಲಾತಿ ಹಕ್ಕನ್ನು ಕಸಿದುಕೊಂಡಂತೆ ಅಲ್ಲವೇ? ಪರೋಕ್ಷವಾಗಿ ಕಂಪೆನಿಗಳನ್ನು ಖಾಸಗೀಕರಣ ಮಾಡುವ ಹುನ್ನಾರವಲ್ಲವೇ ಇದು? ವಾರ್ಷಿಕವಾಗಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇ ನೆಂದಿದ್ದ ಬಿಜೆಪಿ ಈಗ ಉದ್ಯೋಗ ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.