Jobs ಗೋವಾದಲ್ಲೂ ಖಾಸಗಿಯಲ್ಲಿ ಸ್ಥಳೀಯರಿಗೆ ಮೀಸಲು?
Team Udayavani, Jul 27, 2024, 1:46 AM IST
ಪಣಜಿ: ಕರ್ನಾಟಕದಲ್ಲಿ ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಪ್ರಸ್ತಾವ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಗೋವಾದಲ್ಲೂ ಇದೇ ಮಾದರಿ ಜಾರಿ ಬಗ್ಗೆ ಚಿಂತನೆ ನಡೆದಿದೆ. ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ಒದಗಿಸಲು ರಾಜ್ಯದ ಉದ್ಯೋಗ ವಿನಿಮಯ ಕಾಯ್ದೆಗೆ ತಿದ್ದುಪಡಿ ತರಲಾ ಗುವುದೆಂದು ಗೋವಾ ಸಿಎಂ ಪ್ರಮೋದ್ ಸಾವಂತ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಆದರೆ, ನಾವು ಖಾಸಗಿಯವರ ಮೇಲೆ ಒತ್ತಡ ಹೇರಲಾಗದು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಸೂದೆ ಮಂಡನೆ ಮಾಡುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.