ಜಾನ್ಸನ್ ಬೇಬಿ ಶಾಂಪೂ ಮಾರಕ
Team Udayavani, Apr 2, 2019, 6:00 AM IST
ಹೊಸದಿಲ್ಲಿ: ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ಉತ್ಪಾದಿಸುವ ಬೇಬಿ ಶಾಂಪೂವಿನಲ್ಲಿ ಕ್ಯಾನ್ಸರ್‌ಕಾರಕ ಫಾರ್ಮಲೆಹೈಡ್ ಎಂಬ ರಾಸಾಯನಿಕವಿದೆ ಎಂದು ರಾಜಸ್ಥಾನದ ಔಷಧ ನಿಯಂತ್ರಣಾ ಮಂಡಳಿಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಈ ಆರೋಪವನ್ನು ಕಂಪೆನಿ ನಿರಾಕರಿಸಿದೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್‌ನಲ್ಲಿ ಅಮೆರಿಕದಲ್ಲಿ ಕ್ಯಾನ್ಸರ್ ಕಾರಕ ಅಸ್ಬೆಸ್ಟಾಸ್ ಇದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಂಪೆನಿಯ ಉತ್ಪನ್ನಗಳ ಸಮಗ್ರ ತಪಾಸಣೆಗೆ ನಿರ್ಧರಿಸಲಾಗಿತ್ತು. ಹಿಮಾಚಲ ಪ್ರದೇಶದಲ್ಲಿರುವ ಘಟಕದಲ್ಲಿ ಈ ಬೇಬಿ ಶಾಂಪೂ ತಯಾರಾಗಿದ್ದು, 2021ರವರೆಗೆ ಇದರ ಮಾರಾಟಕ್ಕೆ ಅನುಮತಿ ಇದೆ. ನಾವು ಯಾವುದೇ ಫಾರ್ಮಾಲ್ಡಿಹೈಡ್ ಸಾಮಗ್ರಿಯನ್ನು ಪೌಡರ್‌ಗೆ ಸೇರಿಸುವುದಿಲ್ಲ. ಉತ್ಪನ್ನವನ್ನು ತಯಾರಿಸಿದ ನಂತರ ಕಾಲಾನಂತರದಲ್ಲಿ ಫಾರ್ಮಾಲ್ಡಿಹೈಡ್ ಉತ್ಪತ್ತಿ ಆಗುವುದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.