ವಿಐಪಿ ವಿಮಾನದಲ್ಲಿ ನೋಟು ಸಾಗಣೆ?
Team Udayavani, Sep 1, 2018, 6:00 AM IST
ನವದೆಹಲಿ: ವಿಶೇಷ ವಿಮಾನಗಳು ಗಣ್ಯ ವ್ಯಕ್ತಿಗಳನ್ನು ಹೊತ್ತೂಯ್ಯುವುದರ ಜೊತೆಗೆ ಅಕ್ರಮ ನಗದು ಸಾಗಣೆಯಲ್ಲೂ ತೊಡಗಿವೆಯೇ ಎಂಬ ಅನುಮಾನ ಈಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಉಂಟಾಗಿದೆ. ಇತ್ತೀಚೆಗಷ್ಟೇ ಅಕ್ರಮ ಹಣ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪತ್ರಕರ್ತ ಹಾಗೂ ಉದ್ಯಮಿ ಉಪೇಂದ್ರ ರೈಯನ್ನು ಬಂಧಿಸಿದ್ದು, ವಿಶೇಷ ವಿಮಾನಗಳಲ್ಲಿ ಹಣ ಅಕ್ರಮ ವಹಿವಾಟಿನಲ್ಲಿ ಇವರ ಕೈವಾಡದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ರೈ ಅಕ್ರಮವಾಗಿ ವಿಮಾನ ನಿಲ್ದಾಣಗಳಿಗೆ ಯಾವುದೇ ವಿಮಾನ ನಿಲ್ದಾಣಕ್ಕೆ ಅವರು ತಪಾಸಣೆ ಇಲ್ಲದೇ ಪ್ರವೇಶಿಸಬಹುದಾಗಿರುವುದರಿಂದ ಮೇಲ್ನೋಟಕ್ಕೆ ಕಾಣಿಸದಂಥ ಬಾಕ್ಸ್ಗಳಲ್ಲಿ ಅಕ್ರಮ ಹಣ ಸಾಗಣೆ ಮಾಡಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಏರ್ ಒನ್ ಎಂಬ ವಿಮಾನಯಾನ ಸಂಸ್ಥೆಯ ವಿಮಾನಗಳು ದುಬೈನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸಮಯದ ವರೆಗೆ ನಿಲ್ಲುತ್ತಿತ್ತು. ಈ ವಿಮಾನಗಳು ಹೆಚ್ಚು ತಪಾಸಣೆ ನಡೆಸದ ಅಲ್ ಮಕೌ¤ಮ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.