JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?
Team Udayavani, Nov 29, 2024, 6:55 AM IST
ನವದೆಹಲಿ: ವಕ್ಫ್ ತಿದ್ದುಪಡಿ ವಿಧೇಯಕ ಪರಿಶೀಲನೆಗಾಗಿ ರಚಿಸಲಾಗಿರುವ ಸಂಸತ್ ಜಂಟಿ ಸಮಿತಿಯ ಅವಧಿಯನ್ನು(JPC) ವಿಸ್ತರಿಸಲಾಗಿದೆ. ಈ ಬಗ್ಗೆ ಸಮಿತಿ ಅಧ್ಯಕ್ಷ ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಗುರುವಾರ ಲೋಕಸಭೆಯಲ್ಲಿ ಗೊತ್ತುವಳಿ ಮಂಡಿಸಿದ್ದಾರೆ. ಅದನ್ನು ಧ್ವನಿಮತದಿಂದ ಅಂಗೀಕಾರಿಸಲಾಯಿತು.
ಈ ಹಿನ್ನೆಲೆಯಲ್ಲಿ ವಿಧೇಯಕನ್ನು ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎನ್ನಲಾಗಿದೆ. ದೆಹಲಿಯಲ್ಲಿ ನಡೆದಿದ್ದ ಜೆಪಿಸಿ ಸಭೆಯಲ್ಲಿ ಸಮಿತಿಯ ಅವಧಿಯನ್ನು ವಿಸ್ತರಿಸುವ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಒಮ್ಮತಾಭಿಪ್ರಾಯ ಉಂಟಾಗಿತ್ತು. ಸಮಿತಿಯ ಅವಧಿ ನ.29ಕ್ಕೆ ಮುಕ್ತಾಯವಾಗಬೇಕಾಗಿತ್ತು. ಆ.8ರಂದು ಸಮಿತಿಯನ್ನು ರಚಿಸಿ ವಿವಾದಾತ್ಮಕ ವಿಧೇಯಕ ಪರಿಶೀಲನೆಗೆ ಅದಕ್ಕೆ ಒಪ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.