ಆರ್ಜೆಡಿ ಬಾಸ್ ಬೆಂಬಲಿಗರ ಕರೆ ಬಂದಿತ್ತು ಎಂದ ಜಡ್ಜ್
Team Udayavani, Jan 5, 2018, 6:15 AM IST
ರಾಂಚಿ: “ನನಗೆ ಆರ್ಜೆಡಿ ಮುಖ್ಯಸ್ಥರ ಕಡೆಯವರಿಂದ ಫೋನ್ ಬಂದಿತ್ತು’ ಹೀಗೆಂದು ಹೇಳಿದ್ದು ರಾಂಚಿಯ ಸಿಬಿಐ ವಿಶೇಷ ಕೋರ್ಟ್ ಜಡ್ಜ್ ಶಿವಪಾಲ್ ಸಿಂಗ್. ಮೇವು ಹಗರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ಗೆ ಶಿಕ್ಷೆ ಪ್ರಮಾಣ ಘೋಷಣೆ ಮಾಡುವ ಮುನ್ನವೇ ಅವರು ಕೋರ್ಟ್ ಹಾಲ್ನಲ್ಲಿ ಈ ಮಾತುಗಳನ್ನಾಡಿದ್ದಾರೆ. ಆದರೆ ಅವರು ಯಾರು ಎಂಬ ವಿವರಗಳನ್ನು ನೀಡಿಲ್ಲ. ಬಳಿಕ ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.
ತಬಲಾ ಬಾರಿಸಿ: ಕೋರ್ಟಲ್ಲಿ ಹಾಜರಿದ್ದ ಲಾಲು ತಮಗೆ ಜೈಲಲ್ಲಿ ಚಳಿಯಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಹಾಗಿದ್ದರೆ ನೀವು ತಬಲಾ ಬಾರಿಸಿ’ ಎಂದರು. ಆರ್ಜೆಡಿ ಮುಖ್ಯಸ್ಥ ಸರಿಯಾಗಿ ವರ್ತಿಸಲಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಕ್ಕೆ “ನಾನೂ ವಕೀಲನಾಗಿದ್ದೆ’ ಎಂದು ಲಾಲು ಮರು ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.