ಪ್ರಜಾಪತಿಗೆ ಜಾಮೀನು ಕೊಟ್ಟ ಜಡ್ಜ್ ಸಸ್ಪೆಂಡ್!
Team Udayavani, Apr 30, 2017, 11:06 AM IST
ಲಕ್ನೋ: ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಉತ್ತರಪ್ರದೇಶದ ಮಾಜಿ ಸಚಿವ, ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಗೆ ಜಾಮೀನು ನೀಡಿದ ನ್ಯಾಯಾಧೀಶರನ್ನೇ ಅಮಾನತು ಮಾಡಿ ಅಲಹಾಬಾದ್ ಹೈಕೋರ್ಟ್ ಅಚ್ಚರಿಯ ಆದೇಶ ಹೊರಡಿಸಿದೆ.
ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಜಾಪತಿ ಮೇಲಿದೆ. ಪ್ರಕರಣ ಸಂಬಂಧ ಮಂಗಳವಾರವಷ್ಟೇ ಲಕ್ನೋದ ಸ್ಥಳೀಯ ಕೋರ್ಟ್ನ ನ್ಯಾಯಾಧೀಶ ಓಂ ಪ್ರಕಾಶ್ ಮಿಶ್ರಾ ಅವರು ಪ್ರಜಾಪತಿಗೆ ಜಾಮೀನು ನೀಡಿದ್ದರು. ಇದನ್ನು ಪ್ರಶ್ನಿಸಿ ಯೋಗಿ ಸರಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.
ಶನಿವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, “ಅವಸರ ಅವಸರವಾಗಿ, ಸರಿಯಾಗಿ ವಿಚಾರಣೆ ನಡೆಸದೇ ಪ್ರಜಾಪತಿಗೆ ಜಾಮೀನು ನೀಡಲಾಗಿದೆ. ಹೀಗಾಗಿ, ನ್ಯಾ.ಮಿಶ್ರಾ ಅವರನ್ನು ಅಮಾನತು ಮಾಡುತ್ತಿದ್ದೇವೆ’ ಎಂದು ಹೇಳಿದೆ. ಜತೆಗೆ, ಪ್ರಜಾಪ್ರತಿಗೆ ನೀಡಿದ್ದ ಜಾಮೀನನ್ನೂ ರದ್ದು ಮಾಡಿದೆ. ವಿಶೇಷವೆಂದರೆ, ನ್ಯಾ| ಮಿಶ್ರಾ ಅವರು ರವಿವಾರವಷ್ಟೇ (ಎ.30) ನಿವೃತ್ತಿಯಾಗುವವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.