ಜಡ್ಜ್ ಹೆಸರಲ್ಲಿ ಲಂಚ: ಎನ್ಜಿಒಗೆ 25 ಲಕ್ಷ ದಂಡ
Team Udayavani, Dec 2, 2017, 7:50 AM IST
ಹೊಸದಿಲ್ಲಿ: ಜಡ್ಜ್ ಗಳ ಹೆಸರಲ್ಲಿ ಲಂಚ ಸ್ವೀಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ವಹಿಸಬೇಕು ಎಂಬ ಎನ್ಜಿಒವೊಂದರ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಅಷ್ಟೇ ಅಲ್ಲ, ಈ ರೀತಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಕ್ಯಾಂಪೈನ್ ಫಾರ್ ಜ್ಯುಡೀಷಿಯಲ್ ಅಕೌಂಟೆಬಿಲಿಟಿ ಆ್ಯಂಡ್ ರಿಫಾರ್ಮ್(ಸಿಜೆಎಆರ್) ಎನ್ಜಿಒಗೆ 25 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಈ ಹಿಂದೆ ವಕೀಲೆ ಕಾಮಿನಿ ಜೈಸ್ವಾಲ್ ಅವರು ಸಲ್ಲಿಸಿದ್ದ ಇದೇ ಮಾದರಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.