ನ್ಯಾಯಾಂಗ ನೇಮಕ: ಸುಪ್ರೀಂಗೆ ಕೇಂದ್ರದ ಪತ್ರ
Team Udayavani, Jul 21, 2017, 5:35 AM IST
ಹೊಸದಿಲ್ಲಿ: ಮತ್ತೆ ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಮಧ್ಯೆ ಕೊಲಿಜಿಯಂ ವಿಚಾರ ಪ್ರಸ್ತಾವವಾಗಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳೇ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಕ್ರಮವನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಕೇಂದ್ರ ಸರಕಾರ ಹೊಸದಾಗಿ ಪತ್ರ ಬರೆದಿದೆ. ನಿವೃತ್ತ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ರ ನ್ಯಾಯಾಂಗ ನಿಂದನೆ ಮೊಕದ್ದಮೆ ತೀರ್ಪು ಹೊರಬಿದ್ದ ಬಳಿಕ ಇಂತಹುದೊಂದು ಬೆಳವಣಿಗೆ ನಡೆದಿದೆ. ನ್ಯಾಯಾಧೀಶರನ್ನು ನೇಮಕ ಮಾಡುವ ಈಗಿನ ಕ್ರಮದ ಕುರಿತು ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಪತ್ರದಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.