July; ದಾಖಲೆಯ 1.82 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ
Team Udayavani, Aug 3, 2024, 1:05 AM IST
ಹೊಸದಿಲ್ಲಿ: ಜುಲೈ ತಿಂಗಳಲ್ಲಿ 1.82 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವಾಗಿದೆ. ಆ ಮೂಲಕ ತೆರಿಗೆ ಸಂಗ್ರಹದಲ್ಲಿ ಶೇ.10.3ರಷ್ಟು ಹೆಚ್ಚಳವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರಕಾರವು, ಜಿಎಸ್‌ಟಿ ಜಾರಿಯಾದಾಗಿನಿಂದಲೂ ಜುಲೈ ತಿಂಗಳ ಜಿಎಸ್‌ಟಿ ಸಂಗ್ರಹವು 3ನೇ ಅತಿದೊಡ್ಡ ಸಂಗ್ರಹವಾಗಿದೆ ಎಂದು ಹೇಳಿದೆ. ಒಟ್ಟು 16,283 ಕೋಟಿ ರೂ. ರೀಫಂಡ್ ಮಾಡಲಾಗಿದೆ. ರೀಫಂಡ್ ಮೊತ್ತ ಕಳೆದ ಬಳಿಕ ನಿವ್ವಳ ಜಿಎಸ್‌ಟಿ ಸಂಗ್ರಹ ಮೊತ್ತವು 1.66 ಲಕ್ಷ ಕೋಟಿ ರೂ. ಆಗಿದ್ದು, ಶೇ.14.4ರಷ್ಟು ಬೆಳವಣಿಯಾಗಿದೆ ಎಂದು ತಿಳಿಸಿದೆ. 1.82 ಲಕ್ಷ ಕೋಟಿ ರೂ. ಸಂಗ್ರಹದ ಪೈಕಿ, ಸಿಜಿಎಸ್‌ಟಿ 32386 ಕೋಟಿ ರೂ. ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.