ಕೇರಳ: ಬಿಜೆಪಿಗೆ ಮೂರೇ ವೋಟು!
Team Udayavani, Aug 14, 2021, 7:16 AM IST
ತಿರುವನಂತಪುರ: ಕೇರಳದ ಕೊಟ್ಟಾಯಂ ಜಿಲ್ಲೆಯ ವಾರ್ಡ್ ಒಂದಕ್ಕೆ ಇತ್ತೀಚೆಗೆ ಉಪಚುನಾವಣೆ ನಡೆದಿದ್ದು, ಅದರಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 3 ಮತ ಪಡೆದಿದ್ದಾರೆ.
ಈ ಹಿಂದೆ ಕೊಟ್ಟಾಯಂನ ಎಲಿಕುಲಂ ಗ್ರಾಮ ಪಂಚಾಯತ್ ಎಲಮಗುಲಂ ವಾರ್ಡ್‌ನಲ್ಲಿ ಎರಡೇ ಮತ ಪಡೆದಿದ್ದೆವು ಎಂದು ಪಕ್ಷ ಹೇಳಿಕೊಂಡಿದೆ. ಕ್ಷೇತ್ರದಲ್ಲಿ 2020ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ 512 ಮತ ಪಡೆದು ಗೆದ್ದಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಎಡ ಪಕ್ಷವು 353 ಮತ ಪಡದಿದೆ. ಬಿಜೆಪಿ ಅಭ್ಯರ್ಥಿ ಜಯಪ್ರಕಾಶ್‌ಗೆ 3 ಮತ ಸಿಕ್ಕಿದೆ. ಜಯಪ್ರಕಾಶ್ ಆ ಕ್ಷೇತ್ರದ ನಿವಾಸಿ ಅಲ್ಲವಾದ ಕಾರಣ ಅವರು ಮತದಾನ ಮಾಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.