ಜಡ್ಜ್ ಬಿ.ಎಚ್‌.ಲೋಯಾ ಪ್ರಕರಣಕ್ಕೆ ಮರುಜೀವ

Team Udayavani, Jan 23, 2018, 6:00 AM IST

loya.jpg

ಹೊಸದಿಲ್ಲಿ: ಸಿಬಿಐ ವಿಶೇಷ ಕೋರ್ಟ್‌ ಜಡ್ಜ್ ಬಿ.ಎಚ್‌.ಲೋಯಾ ಸಾವಿನ ಪ್ರಕರಣ ಮತ್ತೆ ಚಿಗುರೊಡೆದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ದೀಪಕ್‌ ಮಿಶ್ರಾ ನೇತೃತ್ವದ ಪೀಠದಿಂದ ವಿಚಾರಣೆ ಆರಂಭವಾಗಿದೆ.

ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಗಳನ್ನು ತನ್ನಲ್ಲಿ ವರ್ಗಾಯಿಸಿಕೊಂಡಿರುವ ಸುಪ್ರೀಂಕೋರ್ಟ್‌, ದೇಶದ ಇತರ ಯಾವುದೇ ಕೋರ್ಟ್‌ ಕೂಡ ಲೋಯಾ ಸಾವಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದೆ. ಜತೆಗೆ ಅರ್ಜಿದಾರರು ವಾದಿಸಿದಂತೆ ಪ್ರಕರಣದಲ್ಲಿ ಕೆಲವು ಗಂಭೀರ ವಿಚಾರಗಳು ಇವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹಾಗಂತ, ಯಾರ ಮೇಲೂ ಅಪವಾದ ಹೊರಿಸ ಬಾರದು ಎಂದೂ ಹೇಳಿದೆ.

ಸೋಮವಾರ ಬರೋಬ್ಬರಿ ನಾಲ್ಕು ತಾಸುಗಳ ಕಾಲ ನಡೆದ ಬಿರುಸಿನ ವಾದ-ಪ್ರತಿವಾದದ ಸಂದರ್ಭ ಮುಖ್ಯ ನ್ಯಾಯ ಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ, ಸಿಬಿಐ ವಿಶೇಷ ಕೋರ್ಟ್‌ನ ಜಡ್ಜ್ ಲೋಯಾರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನೀಡುವಂತೆ ಸೂಚಿಸಿತು. ಫೆ. 2 ರಂದು ಮುಂದಿನ ವಿಚಾರಣೆ ನಡೆಯಲಿದ್ದು. ಆ ದಿನದ ಒಳಗಾಗಿ ಸಲ್ಲಿಕೆಯಾಗದೆ ಇರುವ ಎಲ್ಲ ದಾಖಲೆಗಳನ್ನೂ ನೀಡುವಂತೆ ಹೇಳಿತು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಪೀಠ ಗಂಭೀರವಾಗಿ ಪರಿಶೀಲನೆ ನಡೆಸಬೇಕಿದೆ’ ಎಂದಿತು.

ವಕೀಲ ದವೆಗೆ ತರಾಟೆ
ಬಾಂಬೆ ವಕೀಲರ ಒಕ್ಕೂಟದ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ದುಷ್ಯಂತ್‌ ದವೆ ವಾದ ಮಂಡಿಸುವ ವೇಳೆ “ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ರನ್ನು ರಕ್ಷಿಸಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ’ ಎಂದು ಹೇಳಿದರು. ಮಹಾರಾಷ್ಟ್ರ ಸರಕಾರದ ಪರ ವಕೀಲ ಹರೀಶ್‌ ಸಾಳ್ವೆ, ಆ ಹೇಳಿಕೆಗೆ ಪ್ರತಿಭಟನೆ ಸಲ್ಲಿಸಿದರು. ಇದರಿಂದ ವಸ್ತುಶಃ ಕೋಪೋದ್ರಿಕ್ತರಾದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರು, “ಈ ದಿನದವರೆಗೂ ನ್ಯಾ| ಲೋಯಾ ಅವರದ್ದು ಸಹಜ ಸಾವು. ಹೀಗಾಗಿ ಈ ಬಗ್ಗೆ ಯಾರ ಮೇಲೂ ಅಪವಾದ ಹೊರಿಸುವುದು ಬೇಡ’ ಎಂದು ಹೇಳಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.