ನ್ಯಾ| ದಿಲೀಪ್ ಬಾಬಾ ಸಾಹೇಬ್ ಭೋಸಲೆ ರಾಜೀನಾಮೆ
Team Udayavani, Jan 16, 2020, 1:10 AM IST
ಹೊಸದಿಲ್ಲಿ: ಹತ್ತು ತಿಂಗಳ ಹಿಂದೆ ಲೋಕಪಾಲ ಸದಸ್ಯರಾಗಿ ನೇಮಕಗೊಂಡ ನ್ಯಾ| ದಿಲೀಪ್ ಬಾಬಾಸಾಹೇಬ್ ಭೋಸಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನ್ಯಾಯಾಂಗ ವಿಭಾಗದ ಸದಸ್ಯರನ್ನಾಗಿ ಅವರನ್ನು ನೇಮಿಸಲಾಗಿತ್ತು. ವೈಯಕ್ತಿಕ ಕಾರಣಗಳಿಂದ ನನ್ನ ಸ್ಥಾನಕ್ಕೆ ಜ. 6ರಂದು ಹುದ್ದೆ ತ್ಯಜಿಸುವ ನಿರ್ಧಾರ ಪ್ರಕಟಿಸಿದ್ದೆ. ಜ. 12ರಿಂದ ಅದು ಜಾರಿಗೆ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿರುವ ಅವರನ್ನು 2019ರ ಮಾ. 27ರಂದು ಲೋಕಪಾಲದ ನ್ಯಾಯಾಂಗ ವಿಭಾಗದ ಸದಸ್ಯರನ್ನಾಗಿ ನೇಮಿಸಿ, ಪ್ರಮಾಣ ವಚನ ಬೋಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.