ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು: ಬರೇಲಿ ಕೋರ್ಟ್
Team Udayavani, Jul 18, 2018, 7:05 PM IST
ಲಕ್ನೋ : ನಿದಾ ಖಾನ್ ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋರ್ಟ್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ.
ಕೋರ್ಟ್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಜು.27ಕ್ಕೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.