ಜಸ್ಟಿಸ್ ಮಹೇಶ್ವರಿ, ಜಸ್ಟಿಸ್ ಖನ್ನಾ ಪ್ರಮಾಣ ವಚನ ಸ್ವೀಕಾರ
Team Udayavani, Jan 18, 2019, 6:04 AM IST
ಹೊಸದಿಲ್ಲಿ : ಜಸ್ಟಿಸ್ ದಿನೇಶ್ ಮಹೇಶ್ವರಿ ಮತ್ತು ಜಸ್ಟಿಸ್ ಸಂಜೀವ್ ಖನ್ನಾ ಅವರಿಂದು ಶುಕ್ರವಾರ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಅವರು ಜಸ್ಟಿಸ್ ಮಹೇಶ್ವರಿ ಮತ್ತು ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕೋರ್ಟ್ ನಂಬರ್ 1ರಲ್ಲಿ ಈ ವಿಧಿ ನಡೆಯಿತು.
ಸುಪ್ರೀಂ ಕೋರ್ಟಿಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಸಂಖ್ಯಾ ಬಲ 31; ಇದೀಗ ಜಸ್ಟಿಸ್ ಮಹೇಶ್ವರಿ ಮತ್ತು ಖನ್ನಾ ಅವರ ಸೇರ್ಪಡೆಯೊಂದಿಗೆ ನ್ಯಾಯಮೂರ್ತಿಗಳ ಸಂಖ್ಯೆ 28 ಕ್ಕೇರಿದೆ.
ಜಸ್ಟಿಸ್ ಮಹೇಶ್ವರಿ ಅವರು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿಯೂ ಜಸ್ಟಿಸ್ ಖನ್ನಾ ಅವರು ದಿಲ್ಲಿ ಹೈಕೋರ್ಟಿನ ನ್ಯಾಯಾದೀಶರಾಗಿಯೂ ಈ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.