ಸು.ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಧುಲಿಯಾ, ನ್ಯಾ.ಪರ್ದಿವಾಲಾ
Team Udayavani, May 9, 2022, 11:52 PM IST
ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ನ್ಯಾ.ಸುಧಾಂಶು ಧುಲಿಯಾ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದರಿಂದಾಗಿ ಸುಪ್ರೀಂಕೋರ್ಟ್ನಲ್ಲಿ ಹೊಂದಿರಬೇಕಾದ ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳ ಸಂಖ್ಯೆ 34, ಭರ್ತಿಯಾದಂತಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿರುವ ಅಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯಿತು. ನ್ಯಾ.ಧುಲಿಯಾ ಮೂಲತಃ ಮಣಿಪುರದವರು ಮತ್ತು ಪದೋನ್ನತಿಗೆ ಮುನ್ನ ಅವರು ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾ.ಜೆ.ಬಿ.ಪರ್ದಿವಾಲಾ ಗುಜರಾತ್ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿದ್ದವರು.
ಇದನ್ನೂ ಓದಿ : ಅಕ್ಕನ ಗಂಡ ತಂಗಿಗೆ, ತಂಗಿ ಗಂಡ ಅಕ್ಕನಿಗೆ! ಕತ್ತಲಲ್ಲಿ ನಡೆದ ಮದುವೆಯಲ್ಲಿ ಆಯಿತು ಅದಲು ಬದಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.