ಚಳಿ: ಗೋವುಗಳಿಗೆ ರಕ್ಷಾಕವಚ !

ಅಯೋಧ್ಯೆಯಲ್ಲಿ ಸಾವಿರಾರು ಹಸುಗಳಿಗೆ ಸೆಣಬಿನ ದಿರಿಸು

Team Udayavani, Nov 25, 2019, 5:15 AM IST

COW

ಅಯೋಧ್ಯೆ(ಉತ್ತರಪ್ರದೇಶ): ದೇಶದಲ್ಲಿ ಚಳಿಗಾಲ ಜೋರಾಗಿದೆ. ಚಳಿಯ ಆರ್ಭಟಕ್ಕೆ
ಪ್ರಾಣಿಗಳೂ ಒದ್ದಾಡುತ್ತಿವೆ. ಮಾನವನಾದರೆ ಅದರಿಂದ ಪಾರಾ ಗಲು ವಿಶೇಷ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳುವುದು ಸಹಜ. ಅಯೋಧ್ಯೆ ನಗರ ಪಾಲಿಕೆ ತನ್ನ ಮಾನ ವೀಯ ಭಾವವನ್ನು ಇನ್ನಷ್ಟು ವಿಸ್ತರಿಸಿದೆ. ಚಳಿಯಿಂದ ಒದ್ದಾಡುತ್ತಿರುವ ಅಲ್ಲಿನ ಗೋ ಸಂಪತ್ತನ್ನು ರಕ್ಷಿಸಲು ಮುಂದಾಗಿದೆ. ಅದರ ಪರಿಣಾಮ ಎತ್ತುಗಳು, ಗೋವುಗಳಿಗೆಂದು ವಿಶೇಷವಾದ, ಬೆಚ್ಚನೆಯ ಸೆಣಬಿನ ರಕ್ಷಾ ಕವಚ (ಕೋಟ್‌) ಹೊಲಿಯಲು ಆದೇಶ ನೀಡಿದೆ!

ಅಲ್ಲಿನ ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿವಿಧ ಗೋಶಾಲೆಗಳಲ್ಲಿ ಇರುವ ಸಾವಿರಾರು ಎತ್ತು, ಹಸುಗಳು ಇದರ ಪ್ರಯೋಜನ ಪಡೆಯಲಿವೆ. ಆರಂಭದಲ್ಲಿ ಬೈಶಿಂಗ್ಪುರದಲ್ಲಿರುವ 1,200 (700 ಎತ್ತುಗಳನ್ನು ಸೇರಿ) ಗೋವುಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಈಗಾಗಲೇ 100 ಕರುಗಳಿಗೆ ದಿರಿಸು ನೀಡಲು ಸೂಚಿಸಲಾಗಿದೆ. ಮಾಸಾಂತ್ಯಕ್ಕೆ ಅದು ಅಧಿಕಾರಿಗಳ ಕೈಸೇರಲಿದೆ. ಮುಂದಿನ ದಿನಗಳಲ್ಲಿ ಇಡೀ ನಗರದ ಗೋವುಗಳು ಈ ಯೋಜನೆಯ ಲಾಭ ಪಡೆಯಲಿವೆ ಎಂದು ನಗರದ ನಿಗಮದ ಆಯುಕ್ತ ನೀರಜ್‌ ಶುಕ್ಲಾ ತಿಳಿಸಿದ್ದಾರೆ.

ಗೋಶಾಲೆಯಲ್ಲಿ ಬೆಂಕಿಯುರಿ
ಗೋವುಗಳನ್ನು ಬೆಚ್ಚಗಿಡಲು ಇನ್ನಷ್ಟು ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಗೋ ಶಾಲೆಯ ನೆಲಹಾಸಿನ ಮೇಲೆ ಒಣಹುಲ್ಲನ್ನು ಹರಡಲಾಗುವುದು. ಗೋ ಶಾಲೆಯ ಆವರಣದಲ್ಲಿ ಬೆಂಕಿಯುರಿ ಹಾಕಲಾಗುತ್ತದೆ. ಈ ಮೂಲಕ ಚಳಿಯಿಂದ ಗೋವುಗಳನ್ನು ಕಾಪಾಡಲಾಗುತ್ತದೆ ಎಂದು ಶುಕ್ಲಾ ತಿಳಿಸಿದ್ದಾರೆ.

ಹೇಗಿರಲಿದೆ ರಕ್ಷಾಕವಚ?
ರಕ್ಷಾಕವಚವನ್ನು ಸೆಣಬಿನಿಂದ ತಯಾರಿಸಲಾಗುತ್ತದೆ. ಕರುವಿಗೆ ಮೂರು ಸ್ತರದಲ್ಲಿ ಇದನ್ನು ಹೊಲಿಯ ಲಾಗುತ್ತದೆ. ಇದರಲ್ಲಿ ಮೃದುವಾದ ಬಟ್ಟೆಯೂ ಸೇರಿರುತ್ತದೆ. ಹಸುವಿಗೆ ಎರಡು ಸ್ತರದಲ್ಲಿ ಹೊಲಿಗೆ ಮಾಡ ಲಾಗುತ್ತದೆ. ಎತ್ತುಗಳಿಗೆ ಬರೀ ಸೆಣಬಿನ ಒಂದೇ ಸ್ತರದ ಹೊಲಿಗೆ ಇರುತ್ತದೆ.

ಟಾಪ್ ನ್ಯೂಸ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.